ರಾಷ್ಟ್ರೀಯ

ಅಮ್ಮದ್ವಿಚಕ್ರ ವಾಹನ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ: ತಮಿಳುನಾಡು ಸರ್ಕಾರದ ಮಹತ್ವಾಕಾಂಕ್ಷಿ ಅಮ್ಮ ದ್ವಿಚಕ್ರ ವಾಹನ ಯೋಜನೆಗೆ ಪ್ರಧಾನಮಂತ್ರಿ ನರೇಂದ್ರಮೋದಿ ಶನಿವಾರ ಚಾಲನೆ ನೀಡಿದ್ದಾರೆ. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಪಳನಿಸ್ವಾಮಿ, ಡಿಸಿಎಂ ಪನ್ನೀರ್ ಸೆಲ್ವಂ [more]