ಮಳೆ ನೀರು ಸಂರಕ್ಷಿಸುವಂತೆ ಗ್ರಾಮಗಳ ಮುಖ್ಯಸ್ಥರಿಗೆ ಪ್ರಧಾನಿ ಮೋದಿ ವೈಯಕ್ತಿಕ ಪತ್ರ
ನವದೆಹಲಿ: ಗ್ರಾಮೀಣ ಪ್ರದೇಶದಲ್ಲಿ ನೀರಿನ ಸಮಸ್ಯೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ಮಾನ್ಸೂನ್ ಸಮಯದಲ್ಲಿ ಮಳೆ ನೀರನ್ನು ಸಂರಕ್ಷಿಸುವಂತೆ ಕೋರಿ ಗ್ರಾಮಗಳ ಮುಖ್ಯಸ್ಥರಿಗೆ [more]