ವಾರಣಾಸಿಯಿಂದ ಮೋದಿ ಮತ್ತೆ ಕಣಕ್ಕೆ: ನಾಳೆ ನಾಮಪತ್ರ ಸಲ್ಲಿಕೆ; ಇಂದು ಬೃಹತ್ ರೋಡ್ ಶೋ
ನವದೆಹಲಿ: ದೇಶಾದ್ಯಂತ ಭಾರೀ ಕುತೂಹಲ ಮೂಡಿಸಿರುವ ಉತ್ತರಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 26ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಎರಡನೇ ಬಾರಿಗೆ ಈ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ [more]