
ಅಂತರರಾಷ್ಟ್ರೀಯ
ಇಂದಿನಿಂದ ಮೋದಿ ಎರಡು ದಿನಗಳ ಚೀನಾ ಪ್ರವಾಸ
ಕಿಂಗ್ಡಾವೊ,ಜೂ.9: ಶಾಂಘೈ ಸಹಕಾರ ಒಕ್ಕೂಟ(ಎಸ್‌ಸಿಒ)ದ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಿಂದ ಎರಡು ದಿನಗಳ ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ. ಚೀನಾದ ಕಿಂಗ್ಡಾವೊ ನಗರದಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆಯಲ್ಲಿ, [more]