![](http://kannada.vartamitra.com/wp-content/uploads/2019/09/bhirappa-speech-323x245.jpg)
ರಾಜ್ಯ
ಪ್ರಗತಿಪರರಿಗೆ ಭೈರಪ್ಪ ಚಾಟಿ, ನನಗೆ ದೇವರ ಮೇಲೆ ನಂಬಿಕೆ ಇದೆ ಎಂದರು ಹಿರಿಯ ಸಾಹಿತಿ
ಮೈಸೂರು: ಮೈಸೂರು ದಸರಾ 2019 ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾಹಿತಿ ಎಸ್. ಎಸ್.ಎಲ್. ಭೈರಪ್ಪ ವಿಚಾರವಾದಿಗಳಿಗೆ ಭರ್ಜರಿ ತಿರುಗೇಟು ಕೊಟ್ಟಿದ್ದಾರೆ. ತಾವು ದೇವರನ್ನು ನಂಬುವುದಾಗಿ ತಿಳಿಸಿದ ಭೈರಪ್ಪ, ತಮ್ಮ [more]