
ರಾಷ್ಟ್ರೀಯ
8 ರಾಜ್ಯಗಳಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರು: ಮಾನ್ಯತೆ ಕುರಿತು ಎನ್ಸಿಎಂ ಮಹತ್ವದ ಸಭೆ
ಹೊಸದಿಲ್ಲಿ: ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಉಪಸಮಿತಿ ಗುರುವಾರ ಸಭೆ ನಡೆಸಿದ್ದು, ಏಳು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಬಗ್ಗೆ ಚರ್ಚಿಸಿದೆ. [more]