
ರಾಷ್ಟ್ರೀಯ
ರಾಷ್ಟ್ರೀಯ ಪೊಲೀಸ್ ಸ್ಮಾರಕ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ
ನವದೆಹಲಿ: ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗಳ ಗೌರವದ ಪ್ರತೀಕವಾದ ರಾಷ್ಟ್ರೀಯ ಪೊಲೀಸ್ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಸಮರ್ಪಿಸಿದರು. ಸ್ವಾತಂತ್ರ್ಯದ ಬಳಿಕ ದೇಶಕ್ಕಾಗಿ ಪ್ರಾಣತ್ಯಾಗ [more]