ರಾಷ್ಟ್ರೀಯ

ದೇಶಾದ್ಯಂತ ಇದೇ 16ರಂದು ಕೋವಿಡ್-19 ಲಸಿಕಾ ಆಂದೋಲನ ಆರಂಭವಾಗಲಿದೆ

ದೇಶಾದ್ಯಂತ ಇದೇ 16ರಂದು ಕೋವಿಡ್-19 ಲಸಿಕಾ ಆಂದೋಲನ ಆರಂಭವಾಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿಯಲ್ಲಿಂದು ಉನ್ನತ ಮಟ್ಟದ ಸಭೆ ನಡೆಸಿ, ಕೋವಿಡ್-19 ಸ್ಥಿತಿಗತಿ ಹಾಗೂ ಕೋವಿಡ್ ಲಸಿಕೆ [more]

ರಾಷ್ಟ್ರೀಯ

ಏಳು ಗಂಟೆಗಳ ಸಭೆ ಅಂತ್ಯ: ಡಿ.5ಕ್ಕೆ ಮುಂದಿನ ಸಭೆ; ಮುಂದುವರೆಯಲಿದೆ ರೈತರ ಪ್ರತಿಭಟನೆ

ನವದೆಹಲಿ: ಕೇಂದ್ರ ಹಾಗೂ ಪ್ರತಿಭಟನಾ ನಿರತ ರೈತರೊಂದಿಗೆ ಸತತ ಏಳು ಗಂಟೆಗಳ ಕಾಲ ನಡೆದ ಸಭೆ ವಿಫಲಗೊಂಡಿದ್ದು, ಇನ್ನೆರಡು ದಿನ ಬಿಟ್ಟು ಮತ್ತೆ ಸಭೆ ನಡೆಸಲು ನಿರ್ಧರಿಸಲಾಗಿದೆ. [more]

ರಾಷ್ಟ್ರೀಯ

ಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಕಂಪೆನಿಗಳ ಜೇನುತುಪ್ಪ ಕಲಬೆರಕೆಯದ್ದು; ಕೇಂದ್ರ ಸರ್ಕಾರ

ನವದೆಹಲಿ: ಭಾರತೀಯ ಆಹಾರ ಪರಂಪರೆಯಲ್ಲಿ ಜೇನು ತುಪ್ಪಕ್ಕೆ ವಿಶೇಷ ಸ್ಥಾನಮಾನಗಳಿವೆ. ಆಯುರ್ವೇದ ಪದ್ಧತಿಯಲ್ಲಿ ಔಷಧಿಯಾಗಿ ಹಾಗೂ ಸೌಂದರ್ಯವರ್ಧಕ ವಸ್ತುಗಳಲ್ಲಿ ಜೇನು ತುಪ್ಪವನ್ನು ಪ್ರಮುಖ ವಸ್ತುವನ್ನಾಗಿ ಬಳಕೆ ಮಾಡಲಾಗುತ್ತದೆ. [more]

ರಾಷ್ಟ್ರೀಯ

ಅಜಿತ್ ದೋವಲ್ ದಂಗೆಕೋರರ ಮೂಲದ ಒತ್ತಡ ಹೇರುತ್ತಿದ್ದಾರೆ : ಪಾಕ್ ನಿವೃತ್ತ ಸೇನಾಧಿಕಾರಿ ಆರೋಪ

ನವದೆಹಲಿ : ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‍ಎಸ್‍ಎ) ಅಜಿತ್ ದೋವಲ್ ಅವರು ಪಾಶ್ತೂನ್ ಬುಡಕಟ್ಟು ಪ್ರದೇಶ ಮತ್ತು ಬಲೂಚಿಸ್ತಾನದ ದಂಗೆಕೋರರ ಗುಂಪುಗಳ ಮೂಲಕ, ಕಾಶ್ಮೀರ ವಿಷಯದಿಂದ [more]

ರಾಷ್ಟ್ರೀಯ

‘ಗುಪ್ಕರ್ ಗ್ಯಾಂಗ್’ ಜಾಗತಿಕ ಮಟ್ಟಕ್ಕೆ ವಿಸ್ತರಿಸಿದೆ, ಆದರೆ ಜಮ್ಮು ಕಾಶ್ಮೀರ ಎಂದಿಗೂ ಭಾರತದ ಭಾಗವಾಗಿ ಉಳಿಯಲಿದೆ: ಅಮಿತ್ ಶಾ

ನವದೆಹಲಿ: ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿಯಲಿದೆ. ಕೇಂದ್ರಾಡಳಿತ ಪ್ರದೇಶದ ರಾಜಕೀಯ ಪಕ್ಷಗಳ ಮೈತ್ರಿಯು ಒಂದು ‘ಗುಪ್ಕರ್ ಗ್ಯಾಂಗ್’ ಎಂದು ಕೇಂದ್ರ ಗೃಹ ಸಚಿವ [more]

ರಾಷ್ಟ್ರೀಯ

ಸಲಹಾ ಸಮಿತಿ ಸಭೆ ಕರೆದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ

ನವದೆಹಲಿ: ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದ ನಂತರ ಪಕ್ಷದಲ್ಲಿ ಆಂತರಿಕ ಕಲಹ ಉಂಟಾಗಿದ್ದು, ಸೋಲಿನ ಬಗ್ಗೆ ವಿಮರ್ಶಿಸಲು ಸೋನಿಯಾ ಗಾಂಧಿ ಇಂದು ಸಲಹಾ ಸಮಿತಿ ಸಭೆ [more]

ರಾಷ್ಟ್ರೀಯ

ನ.19ರಂದು ‘ನೆಕ್ಟ್ ಇಸ್ ನೌ’ ಬೆಂಗಳೂರು ಟೆಕ್ ಶೃಂಗಸಭೆಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಬೆಂಗಳೂರು ಟೆಕ್ ಶೃಂಗಸಭೆ 2020ರ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 19ರಂದು ಮಧ್ಯಾಹ್ನ 12:00 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಬೆಂಗಳೂರು [more]

ರಾಷ್ಟ್ರೀಯ

ಹೈಕೋಟ್ರ್ನಿಂದ ಮಧ್ಯಂತರ ಜಾಮೀನು ನಿರಾಕರಣೆ; ಅರ್ನಬ್ ಸುಪ್ರೀಂ ಮೊರೆ

ನವದೆಹಲಿ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಕಳೆದವಾರ ಅರೆಸ್ಟ್ ಆಗಿರುವ ಬೆಳಗ್ಗೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೇ ಹೈಕೋರ್ಟ್ ನಿರಕಾರಿಸಿತ್ತು. [more]

ರಾಜ್ಯ

ಪರಸ್ಪರರ ಸೌರ್ವಭೌಮತ್ವ, ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು: ಪಾಕ್, ಚೀನಾಕ್ಕೆ ಮೋದಿ

ನವದೆಹಲಿ: ಶಾಂಘೈ ಸಹಕಾರ ಸಂಘಟನೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಪರಸ್ಪರರ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುವ ಮೂಲಕ ಚೀನಾ [more]

No Picture
ರಾಷ್ಟ್ರೀಯ

ಮುಂಗಾರು ಹಂಗಾಮಿನಲ್ಲಿ ಕೃಷಿಕರಿಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡುವ “ಮಾನ್ಸೂನ್ ಮಿಷನ್ ಮತ್ತು ಉನ್ನತ-ಕಾರ್ಯಕ್ಷಮತೆಯ ಕಂಪ್ಯೂಟಿಂಗ್ ಸೌಲಭ್ಯಗಳಲ್ಲಿ ಹೂಡಿಕೆಯ ಆರ್ಥಿಕ ಲಾಭಗಳನ್ನು ಅಂದಾಜು ಮಾಡುವ” ಎನ್‍ಸಿಎಇಆರ್ ವರದಿಯನ್ನು [more]

ರಾಷ್ಟ್ರೀಯ

ಚೀನಾ ಬೆದರಿಕೆಗೆ ಭಾರತ-ಅಮೆರಿಕ ಸಡ್ಡು, ಬಿಇಸಿಎ ಒಪ್ಪಂದಕ್ಕೆ ಸಹಿ: ಉಭಯ ದೇಶಗಳ ನಾಯಕರ ಜಂಟಿ ಸುದ್ದಿಗೋಷ್ಠಿ

ನವದೆಹಲಿ: ಅತ್ಯುನ್ನತ ಮಿಲಿಟರಿ ತಂತ್ರಜ್ಞಾನ, ವರ್ಗೀಕೃತ ಉಪಗ್ರಹ ದತ್ತಾಂಶ ಮತ್ತು ಸೂಕ್ಷ್ಮ ಮಾಹಿತಿಗಳ ವಿನಿಮಯ ಇಂದಿನ ಭಾರತ-ಅಮೆರಿಕ 2+2 ಮಾತುಕತೆ ನಂತರ ಮಾಡಿಕೊಂಡ ರಕ್ಷಣಾ ಒಪ್ಪಂದಗಳಾಗಿವೆ. ದೀರ್ಘ [more]

ರಾಷ್ಟ್ರೀಯ

ನವೆಂಬರ್ ಮೊದಲ ವಾರದಲ್ಲಿ ಮತ್ತೆ 3 – 4 ರಫೇಲ್ ಜೆಟ್ ಭಾರತಕ್ಕೆ!

ನವದೆಹಲಿ: ಭಾರತ-ಚೀನಾ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿರುವ ಕಾರಣ ಈಗಾಗಲೇ ಫ್ರಾನ್ಸ್ನಿಂದ ಐದು ರಫೇಲ್ ಜೆಟ್ಗಳ ಮೊದಲ ಬ್ಯಾಚ್ ಜುಲೈ 29ರಂದು ಭಾರತಕ್ಕೆ ಆಗಮಿಸಿ, ವಾಯುಸೇನೆ ಸೇರಿಕೊಂಡಿವೆ. [more]

ರಾಷ್ಟ್ರೀಯ

ಕೃಷಿ ತ್ಯಾಜ್ಯಕ್ಕೆ ಬೆಂಕಿ ತಡೆಯುವ ಏಕಸದಸ್ಯ ಸಮಿತಿಗೆ ನಿವೃತ್ತ ನ್ಯಾ. ಮದನ್ ಬಿ ಲೋಕೂರ್ ನೇಮಕ

ನವದೆಹಲಿ: ದೆಹಲಿ? ರಾಷ್ಟ್ರ ರಾಜಧಾನಿ ಪ್ರದೇಶದ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿನ ಕೃಷಿ ತ್ಯಾಜ್ಯ ಸುಡುವುದನ್ನು ತಡೆಗಟ್ಟಲು ಮತ್ತು ತೆಗೆದುಕೊಳ್ಳಬಹುದಾದ ಕ್ರಮಗಳ [more]

ರಾಷ್ಟ್ರೀಯ

ಇಎಂಐ ಮೇಲಿನ ಬಡ್ಡಿ ಮನ್ನಾಗೆ ಸುಪ್ರೀಂ ಸೂಚನೆ

ನವದೆಹಲಿ: ಕೊರೋನಾ ವೈರಸ್ ಲಾಕ್ಡೌನ್ ಸಂದರ್ಭದಲ್ಲಿ ಮೊರಾಟೋರಿಯಂ ಅವಧಿಯಲ್ಲಿನ ಸಾಲ ಮರುಪಾವತಿ ಮೇಲಿನ ಬಡ್ಡಿಯನ್ನು ಸರ್ಕಾರ ಆದಷ್ಟೂ ಶೀಘ್ರದಲ್ಲಿ ಮನ್ನಾಗೊಳಿಸಬೇಕೆಂದು ಸರ್ವೋಚ್ಚ ನ್ಯಾಯಾಲಯ ಸೂಚಿಸಿದೆ. ಮೊರೊಟೋರಿಯಂ ಅವಧಿಯ [more]

ರಾಷ್ಟ್ರೀಯ

ಶಾಲಾ ಶಿಕ್ಷಣ ಸುಧಾರಣೆಗೆ ವಿಶ್ವ ಬ್ಯಾಂಕ್ ನೆರವಿನ ‘ಸ್ಟಾರ್ಸ್ ಯೋಜನೆ’ಗೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ: ಶಾಲಾ ಶಿಕ್ಷಣ ಸುಧಾರಣೆಗೆ ವಿಶ್ವ ಬ್ಯಾಂಕ್‍ನ 5,718 ಕೋಟಿ ರೂ. ನೆರವಿನ ‘ಸ್ಟಾರ್’ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಸಂಪುಟ ಸಭೆಯ [more]

ರಾಷ್ಟ್ರೀಯ

ದೇಶಾದ್ಯಂತ 24 ಗಂಟೆಗಳಲ್ಲಿ 78,524 ಕೇಸ್ ಪತ್ತೆ

ನವದೆಹಲಿ: ದೇಶದಲ್ಲಿ ಕೊರೋನಾ ಆರ್ಭಟ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 78,524 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 68 ಲಕ್ಷಕ್ಕೆ ಏರಿಕೆಯಾಗಿದೆ ಎಂದು [more]

ರಾಷ್ಟ್ರೀಯ

ಕೋವಿಡ್-19 ವಿರುದ್ಧ ಸಕ್ರಿಯವಾಗಿ ಹೋರಾಡಿ: ‘ಜನ ಆಂದೋಲನ’ ಅಭಿಯಾನಕ್ಕೆ ಮೋದಿ ಕರೆ

ನವದೆಹಲಿ: ಭಾರತದಲ್ಲಿ ಕೋವಿಡ್-19 ವಿರುದ್ಧದ ಹೋರಾಟ ಜನಸ್ನೇಹಿಯಾಗಿದ್ದು ಕೊರೋನಾ ವಿರುದ್ಧ ಹೋರಾಡಲು ಎಲ್ಲರೂ ಜತೆಗೂಡಿ ಸಂಘಟಿತರಾಗೋಣ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಕೋವಿಡ್ [more]

ರಾಷ್ಟ್ರೀಯ

ಹಥ್ರಾಸ್ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ಸುಪ್ರೀಂ ಮೊರೆ

ನವದೆಹಲಿ: ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ನಡೆದ ಯುವತಿಯ ಮೇಲೆ ಅತ್ಯಾಚಾರ ಹಾಗೂ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಕೋರಿ ಎನ್‍ಜಿಒವೊಂದು ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಈ [more]