
ರಾಷ್ಟ್ರೀಯ
ಭಾರತದ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಸುನೀಲ್ ಅರೋರಾ ನೇಮಕ
ನವದೆಹಲಿ: ಸುನೀಲ್ ಅರೋರಾ ಅವರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸೋಮವಾರದಂದು ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ಒ.ಪಿ. [more]