
ರಾಜ್ಯ
ತುಮಕೂರಿನಲ್ಲಿ ದೇವೇಗೌಡರಿಗೆ ಇನ್ನೂ ಸಿಕ್ಕಿಲ್ಲ ಕಾಂಗ್ರೆಸ್ ಬಂಡಾಯ ನಾಯಕರ ಬೆಂಬಲ
ತುಮಕೂರು: ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮೈತ್ರಿ ಅಭ್ಯರ್ಥಿಯಾಗಿ ತುಮಕೂರಿನಿಂದ ಸ್ಪರ್ಧೆ ಮಾಡಿದ್ದಾರೆ. ಸ್ವಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟುಕೊಟ್ಟು, ತುಮಕೂರಿಗೆ ವಲಸೆ ಬಂದಿರುವ ದೇವೇಗೌಡರಿಗೆ ಆಂತರಿಕ ಬಂಡಾಯದ ಬಿಸಿ [more]