
ರಾಜ್ಯ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ: ರಾಹುಲ್ ಗಾಂಧಿ
ಬೆಂಗಳೂರು:ಏ-8: ವಿಧಾನಸಭಾ ಚುನಾವನೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಹಮ್ಮಿಕೊಂಡಿದ್ದ [more]