ಅರ್ಜೆಂಟೀನಾ ಗೆಲುವಿನ ಬೆನ್ನಲ್ಲೇ ನೆಲಕ್ಕೆ ಕುಸಿದ ಫುಟ್ಬಾಲ್ ದಂತಕಥೆ ಮರಡೋನಾ!
ಮಾಸ್ಕೋ: ಮಂಗಳವಾರ ನಡೆದ ನೈಜಿರಿಯಾ ವಿರುದ್ಧ ಪಂದ್ಯದಲ್ಲಿ ಅರ್ಜೆಂಟೀನಾ ತಂಡ ಗೆಲುವು ಸಾಧಿಸುತ್ತಿದ್ದಂತೆಯೇ ಪಂದ್ಯ ವೀಕ್ಷಿಸುತ್ತಿದ್ದ ಫುಟ್ಬಾಲ್ ದಂತಕಥೆ ಡಿಯಾಗೋ ಮರಡೋನಾ ಅನಾರೋಗ್ಯಕ್ಕೆ ತುತ್ತಾದ ಘಟನೆ ನಡೆದಿದೆ. [more]