
ರಾಜ್ಯ
ಸೋಮವಾರ ನಿಖಿಲ್ ನಾಮಪತ್ರ: 2 ಲಕ್ಷ ಜನ ಸೇರಿಸಿ ಸುಮಲತಾಗೆ ಸೆಡ್ಡು ಹೊಡೆಯಲು ಜೆಡಿಎಸ್ ಸಿದ್ದತೆ!
ಮಂಡ್ಯ: ಮಂಡ್ಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಷ್ ವಿರುದ್ಧ ಜೆಡಿಎಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಸೋಮವಾರ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಈ ಮುನ್ನ [more]