
ರಾಜ್ಯ
ಪ್ಲಾಸ್ಟಿಕ್ ಅಕ್ಕಿ ಆಯ್ತು ಈಗ ಶುರುವಾಗಿದೆ ರಬ್ಬರ್ ಅಕ್ಕಿ ಭೀತಿ!
ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿ ಗ್ರಾಮದಲ್ಲಿ ಅನ್ನಭಾಗ್ಯದಲ್ಲಿ ಕೊಟ್ಟ ಅಕ್ಕಿ ರಬ್ಬರ್ ಅಕ್ಕಿಯಾಗಿ ಪರಿವರ್ತನೆ ಆಗಿದ್ದನ್ನು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಪಡಿತರ ಅಂಗಡಿಯಿಂದ ತಂದ ಅನ್ನಭಾಗ್ಯದ ಅಕ್ಕಿ [more]