ಪರೀಕ್ಷೆ ವಂಚಿತ ವಿದ್ಯಾರ್ಥಿಗಳಿಗೆ ಮೇ 20ರಂದು ಮತ್ತೊಮ್ಮೆ ನೀಟ್ ಪರೀಕ್ಷೆ ಬರೆಯಲು ಅವಕಾಶ
ನವದೆಹಲಿ: ರೈಲು ವಿಳಂಬದಿಂದ ನೀಟ್ ಪರೀಕ್ಷೆಯಿಂದ ವಂಚಿತರಾಗಿದ್ದ 600 ವಿದ್ಯಾರ್ಥಿಗಳಿಗಾಗಿ ಮೇ 20ರಂದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಮತ್ತೊಮ್ಮೆ ಏರ್ಪಡಿಸಲು ಕೇಂದ್ರ ಮಾನವಸಂಪನ್ಮೂಲ ಅಭಿವೃದ್ಧಿ [more]