
ರಾಷ್ಟ್ರೀಯ
ಬಡವರಿಗೆ ಉಚಿತವಾಗಿ ಈರುಳ್ಳಿ ಹಂಚಿಕೆ; ಚಿನ್ನ ಕೊಟ್ಟಿದ್ದಕ್ಕಿಂತ ಹೆಚ್ಚು ಖುಷಿಯಾದ ಜನರು!
ಕೊಲ್ಕತ್ತಾ: ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದೆ. ಒಂದು ಕೆ.ಜಿ.ಈರುಳ್ಳಿ 120-140 ರೂ ಇದೆ. ಇದರಿಂದ ಬಡವರಂತೂ ಈರುಳ್ಳಿ ಕೊಂಡುಕೊಳ್ಳಲು ಸಾಧ್ಯವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. [more]