
ರಾಷ್ಟ್ರೀಯ
ಆಪರೇಷನ್ ಬ್ಲೂ ಸ್ಟಾರ್ ಕಡತ ಬಹಿರಂಗಕ್ಕೆ ಬ್ರಿಟನ್ ಕೋರ್ಟ್ ಆದೇಶ
ಲಂಡನ್: ಆಪರೇಷನ್ ಬ್ಲೂ ಸ್ಟಾರ್ ಕಾರ್ಯಾಚರಣೆಯಲ್ಲಿ ಬ್ರಿಟನ್ ಸರ್ಕಾರ ವಹಿಸಿರುವ ಪಾತ್ರದ ಬಗ್ಗೆ ಮಾಹಿತಿ ಹೊಂದಿದೆ ಎನ್ನಲಾದ ಗೌಪ್ಯ ಕಡತಗಳನ್ನು ಬಹಿರಂಗಗೊಳಿಸಬೇಕು ಎಂದು ಬ್ರಿಟನ್ ಕೋರ್ಟ್ ಆದೇಶಿಸಿದೆ. [more]