
ರಾಜ್ಯ
ಆಪರೇಷನ್ ಕಮಲ ವಿಫಲ: ಕಚೇರಿಯಲ್ಲಿ ಸಿಎಂ ಜನತಾ ದರ್ಶನ; ಕಾಂಗ್ರೆಸ್ ಕೆಲ ಶಾಸಕರ ನಡೆ ಇನ್ನೂ ನಿಗೂಢ!
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ರಾಜಕೀಯ ಚಟುವಟಿಕೆಗಳು ಹೆಚ್ಚು ಕಡಿಮೆ ಅಂತಿಮ ಹಂತಕ್ಕೆ ಬಂದು ತಲುಪಿದೆ, ಮಂಗಳವಾರ ಇಬ್ಬರು ಪಕ್ಷೇತರ ಶಾಸಕರು ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ [more]