
ರಾಜ್ಯ
ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಕಂಟಕ: ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ಸದ್ದು
ಬೆಂಗಳೂರು: ರಾಜ್ಯದಲ್ಲಿ 2ನೇ ಹಂತದ ಮತದಾನ ಮುಗಿಯುತ್ತಿದ್ದಂತೆಯೇ ಆಪರೇಷನ್ ಕಮಲ ಮತ್ತೆ ಸದ್ದು ಮಾಡುತ್ತಿದೆ. ನಿನ್ನೆ ಮತದಾನದ ಬಳಿಕ ಗೋಕಾಕ್ನಲ್ಲಿ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ, ‘ತಾಂತ್ರಿಕವಾಗಷ್ಟೇ ಕಾಂಗ್ರೆಸ್‌ನಲ್ಲಿದ್ದೇನೆ’ [more]