ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಪದಚ್ಯುತಿ ನಿಲುವಳಿ ಮಂಡಿಸಲು ವಿಪಕ್ಷಗಳಿಂದ ಉಪರಾಷ್ಟ್ರಪತಿ ಭೇಟಿ
ನವದೆಹಲಿ:ಏ-20: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಪದಚ್ಯುತಿ ನಿಲುವಳಿ ಮಂಡಿಸಲು ನಿರ್ಧರಿಸಿರುವ ವಿಪಕ್ಷಗಳು ಈ ಸಂಬಂಧ ಇಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು [more]