ಅಭಿವೃದ್ಧಿ ಕಾರ್ಯವನ್ನು ಜನ ಮರೆಯುವುದಿಲ್ಲ: ಕಟೀಲು ಬಿಎಸ್‍ವೈ ಆಡಳಿತ ಮೆಚ್ಚಿದ ಜನತೆ
ಮಂಗಳೂರು; ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿವೃದ್ಧಿ ಕಾರ್ಯವನ್ನು ಜನತೆ ಗುರುತಿಸಿರುವುದಕ್ಕೆ ಉಪ ಚುನಾವಣೆ ಹಾಗೂ ವಿಧಾನಪರಿಷತ್ [more]