
ಕ್ರೀಡೆ
ಏಷ್ಯನ್ ಗೇಮ್ಸ್ 2018: ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟ ಪಿವಿ ಸಿಂಧು, ಸೈನಾ ನೆಹ್ವಾಲ್
ಜಕಾರ್ತ: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2018ರಲ್ಲಿ ಭಾರತೀಯ ಕ್ರೀಡಾಪಟುಗಳ ಉತ್ತಮ ಪ್ರದರ್ಶನ ಮುಂದುವರೆದಿದ್ದು, ಭಾರತದ ಅನುಭವಿ ಬ್ಯಾಡ್ಮಿಂಟನ್ ತಾರೆಗಳಾದ ಪಿ.ವಿ ಸಿಂಧು ಮತ್ತು ಸೈನಾ ನೆಹ್ವಾಲ್ ಅವರು [more]