
ಅಂತರರಾಷ್ಟ್ರೀಯ
ರಷ್ಯಾದಿಂದ 600 ಯುದ್ಧ ಟ್ಯಾಂಕ್‌ಗಳನ್ನು ಖರೀದಿಸಲು ಸಜ್ಜಾದ ಪಾಕ್
ಇಸ್ಲಾಮಾಬಾದ್: ಪಾಕಿಸ್ತಾನ ಭಾರತದ ಗಡಿಯಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಳ್ಳಲು ಭಾರಿ ಯೋಜನೆ ರೂಪಿಸಿದ್ದು, ಇದಕ್ಕಾಗಿ ರಷ್ಯಾದಿಂದ 600 ಯುದ್ಧ ಟ್ಯಾಂಕ್‌ಗಳನ್ನು ಖರೀದಿಸಲಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. [more]