ಇಂದು ಹುಟ್ಟೂರಲ್ಲಿ ಜಿ.ಪರಮೇಶ್ವರ್ ಪಿಎ ರಮೇಶ್ ಅಂತ್ಯಕ್ರಿಯೆ; ಕುಟುಂಬಸ್ಥರ ಆಕ್ರಂದನ
ಬೆಂಗಳೂರು: ಐಟಿ ವಿಚಾರಣೆಗೆ ಹೆದರಿ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದ ಮಾಜಿ ಡಿಸಿಎಂ ಪರಮೇಶ್ವರ್ ಪಿಎ ರಮೇಶ್ ಅವರ ಅಂತ್ಯಕ್ರಿಯೆ ಇಂದು ಹುಟ್ಟೂರಿನಲ್ಲಿ ನಡೆಯಲಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. [more]