
ರಾಷ್ಟ್ರೀಯ
ರಾಫೆಲ್ ಒಪ್ಪಂದದ ಫೈಲ್ ನನ್ನ ಬೆಡ್ರೂಂನಲ್ಲಿದೆ ಎಂದ ಪರಿಕ್ಕರ್; ಆಡಿಯೋ ರಿಲೀಸ್ ಮಾಡಿ ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್ !
ಪಣಜಿ: ಬಹುಕೋಟಿ ಮೊತ್ತದ ರಾಫೆಲ್ ಹಗರಣದ ಬಗ್ಗೆ ಸುಪ್ರೀಂಕೋರ್ಟ್ ಈಗಾಗಲೇ ತೀರ್ಪು ನೀಡಿದ್ದರೂ ಆ ಬಗ್ಗೆ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದಗಳು, ಆರೋಪಗಳು ನಡೆಯುತ್ತಲೇ ಇವೆ. ಇಂದು ಗೋವಾ [more]