ಕೋಲಾರದಲ್ಲಿ ದ್ವೇಷದ ರಾಜಕಾರಣ: ಬಿಜೆಪಿ ಅಭ್ಯರ್ಥಿಯ ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಕೋಲಾರ:ಏ-24 : ವಿಧಾನಸಭಾ ಚುನಾವಣೆ ಕಾವೇರುತ್ತಿದ್ದಂತೆಯೇ ಧ್ವೇಷದ ರಾಜಕಾರಣವೂ ತೀವ್ರಗೊಳ್ಳಲಾರಂಭಿಸಿದೆ. ಕೋಲಾರದಲ್ಲಿ ದ್ವೇಷದ ರಾಜಕಾರಣಕ್ಕೆ ಎರಡು ಕಾರುಗಳು ಬೆಂಕಿಗಾಹುತಿಯಾಗಿವೆ.ಬಿಜೆಪಿ ಅಭ್ಯರ್ಥಿಯ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. [more]