
ರಾಜ್ಯ
ಪೆಟ್ರೋಲ್ ಟ್ಯಾಂಕರ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮನೆ ಭಸ್ಮ, ಓರ್ವ ಸಜೀವ ದಹನ
ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಮನೆಗಳು ಧಗಧಗನೆ ಹೊತ್ತಿ ಉರಿದು, ಓರ್ವ ಸಜೀವವಾದ ಘಟನೆ ಚಿಕ್ಕಮಗಳೂರು ಕಡೂರು ತಾಲೂಕು ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ. ಕಡೂರಿನಿಂದ ಹೊಸದುರ್ಗ [more]