
ರಾಜ್ಯ
ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕರು ಹಾಗೂ ಪತ್ರಕರ್ತರ ಫೋನ್ ಟ್ಯಾಪಿಂಗ್ ಆಗುತ್ತಿದೆಯಾ?
ಬೆಂಗಳೂರು: ರಾಜ್ಯದ ರಾಜಕೀಯ ಪಡಸಾಲೆಯ ಅನೇಕ ಪ್ರಮುಖರ ಚಟುವಟಿಕೆಗಳ ಮೇಲೆ ಕಳ್ಳಕಣ್ಣು, ಕಳ್ಳಗಿವಿ ಬಿದ್ದಿರುವ ಸುದ್ದಿಯೊಂದು ಕೇಳಿಬರುತ್ತಿದೆ. ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿದಂತೆ ಹಲವು ನಾಯಕರ ಫೋನ್ ಟ್ಯಾಪಿಂಗ್ ಆಗುತ್ತಿದೆಯಂತೆ. [more]