ರಾಷ್ಟ್ರೀಯ

ಭಾರತದಲ್ಲಿ ತಯಾರಿಸಲಾಗಿರುವ ಕೋವಿಡ್-19 ಎರಡು ಲಸಿಕೆಗಳಿಂದ ವಿಶ್ವದ ಮನುಕುಲವನ್ನು ಸಂರಕ್ಷಿಸಲು ಭಾರತ ಸಜ್ಜಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ

ಭಾರತದಲ್ಲಿ ತಯಾರಿಸಲಾಗಿರುವ ಕೋವಿಡ್-19 ಎರಡು ಲಸಿಕೆಗಳಿಂದ ವಿಶ್ವದ ಮನುಕುಲವನ್ನು ಸಂರಕ್ಷಿಸಲು ಭಾರತ ಸಜ್ಜಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಮೇಡ್ ಇನ್ ಇಂಡಿಯಾದ ಉತ್ಪನ್ನಗಳು ಮತ್ತು [more]

ರಾಷ್ಟ್ರೀಯ

ದೇಶಾದ್ಯಂತ ಇದೇ 16ರಂದು ಕೋವಿಡ್-19 ಲಸಿಕಾ ಆಂದೋಲನ ಆರಂಭವಾಗಲಿದೆ

ದೇಶಾದ್ಯಂತ ಇದೇ 16ರಂದು ಕೋವಿಡ್-19 ಲಸಿಕಾ ಆಂದೋಲನ ಆರಂಭವಾಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿಯಲ್ಲಿಂದು ಉನ್ನತ ಮಟ್ಟದ ಸಭೆ ನಡೆಸಿ, ಕೋವಿಡ್-19 ಸ್ಥಿತಿಗತಿ ಹಾಗೂ ಕೋವಿಡ್ ಲಸಿಕೆ [more]

ರಾಷ್ಟ್ರೀಯ

3000 ಕೋಟಿ ವೆಚ್ಚದಲ್ಲಿ ಕೊಚ್ಚಿ-ಮಂಗಳೂರು ನಡುವೆ ನೈಸರ್ಗಿಕ ಅನಿಲ ಪೈಪ್‍ಲೈನ್ ದೇಶಕ್ಕೆ ಅರ್ಪಣೆ ಜನರ ಬದುಕು ಆಗಲಿದೆ ಸುಲಲಿತ: ಪ್ರಧಾನಿ ಮೋದಿ

ಮಂಗಳೂರು: ಮಂಗಳೂರು ಮತ್ತು ಕೇರಳದ ಕೊಚ್ಚಿ ನಡುವಿನ ಅನಿಲ ಕೊಳವೆ ಮಾರ್ಗ ಯೋಜನೆ ಅತ್ಯಂತ ಮಹತ್ವದ ಯೋಜನೆಯಾಗಿದ್ದು, ಇದರಿಂದ ದೇಶದಲ್ಲಿ ಮಹತ್ತರ ಬದಲಾವಣೆ ನಿರೀಕ್ಷಿಸಲಾಗಿದೆ. ಕರ್ನಾಟಕ ಮತ್ತು [more]

ರಾಷ್ಟ್ರೀಯ

ಇಂದು ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಸಭೆ

ಹೊಸದಿಲ್ಲಿ: ವಿವಿಧ ರಾಜ್ಯಗಳಲ್ಲಿರುವ ಕೊರೋನಾ ಪರಿಸ್ಥಿತಿ, ಕೊರೋನಾ ಲಸಿಕೆಯ ತಯಾರಿಕೆ ಹಾಗೂ ವಿತರಣೆ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಮುಖ್ಯಮಂತ್ರಿಗಳ ಸಭೆ ಕರೆದಿ. ಬೆಳಗ್ಗೆ [more]

ರಾಜ್ಯ

ಕ್ಯಾಬಿನೆಟ್ ಇತರೆ ತೀರ್ಮಾನ

*ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ) ಮತ್ತು ಮಲೇಷ್ಯಾ ಪ್ರಮಾಣೀಕೃತ ಸಾರ್ವಜನಿಕ ಲೆಕ್ಕಪರಿಶೋಧಕರ ಸಂಸ್ಥೆ (ಎಂಐಸಿಪಿಎ) ನಡುವಿನ ಸಹಕಾರ ಒಪ್ಪಂದಕ್ಕೆ ಅನುಮೋದನೆ *ಶಾಂತಿಯುತ ಉದ್ದೇಶಗಳಿಗೆ ಬಾಹ್ಯಾಕಾಶದ ಶೋಧ [more]

ರಾಜ್ಯ

ಮೈಸೂರು ವಿವಿ ಘಟಿಕೋತ್ಸವ ಇಂದು: ಮೋದಿ ಭಾಷಣ

ಮೈಸೂರು: ಇಲ್ಲಿನ ವಿಶ್ವವಿದ್ಯಾನಿಲಯದ 100ನೇ ಘಟಿಕೋತ್ಸವ ಅ.19ರಂದು ಸೋಮವಾರ ನಡೆಯಲಿದೆ. ಬೆಳಗ್ಗೆ 11.15ರಿಂದ11.45ರ ತನಕ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಲೈವ್ ಮೂಲಕ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ. [more]

ಬೆಂಗಳೂರು

5612 ಕಿಮೀ ರಸ್ತೆ ಅಭಿವೃದ್ಧಿ: ಸಚಿವ ಈಶ್ವರಪ್ಪ

ಬೆಂಗಳೂರು: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಮೂರನೇ ಹಂತದಲ್ಲಿ ಮುಖ್ಯ ರಸ್ತೆ, ಪ್ರಮುಖ ಕೂಡು ರಸ್ತೆಗಳ ಬಲವರ್ಧನೆ ಮತ್ತು ನವೀಕರಣಕ್ಕಾಗಿ ರಾಜ್ಯದ 5612.50 ಕಿಮೀ ರಸ್ತೆಯನ್ನು ಕೇಂದ್ರ [more]

ರಾಜ್ಯ

ರೈತರ ಸಾಲ ಮನ್ನಾಗೆ ರಾಜ್ಯ ಸರ್ಕಾರ ಬದ್ಧವಾಗಿದೆ; ಸಾಲಮನ್ನ ಯೋಜನೆಗೆ ಕೇಂದ್ರ ಶೇ. 50%ರಷ್ಟು ನೆರವು ನೀಡಬೇಕು: ಸಿಎಂ ಹೆಚ್ ಡಿ ಕುಮಾರಸ್ವಾಮಿ

ನವದೆಹಲಿ:ಜೂ-17:ಕರ್ನಾಟಕದಲ್ಲಿ ಸುಮಾರು 85 ಲಕ್ಷ ಮಂದಿ ರೈತರು ವಿವಿಧ ಬ್ಯಾಂಕುಗಳಲ್ಲಿ ಕೃಷಿ ಸಾಲ ತೆಗೆದುಕೊಂಡಿದ್ದು, ಆದರೆ ಸತತ ಬರಗಾಲ, ಬೆಳೆನಾಶಗಳಿಂದ ಇಳುವರಿ ಬಾರದೆ ರೈತರು ಸಾಲದ ಸುಳಿಗೆ [more]