ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲೇ ಸಚಿವ ಸಂಪುಟ ಸಭೆ ಕರೆದ ಗೋವಾ ಸಿಎಂ ಮನೋಹರ್ ಪರಿಕ್ಕರ್
ನವದೆಹಲಿ: ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಪ್ಯಾನ್ಕ್ರಿಯಾಟಿಕ್ ಸಮಸ್ಯೆಯಿಂದ ಬಳಲುತ್ತಿರುವ ಪರಿಕ್ಕರ್ ಅವರು ಸೆಪ್ಟೆಂಬರ್ [more]