ಕಾಮನ್ ವೆಲ್ತ್ ಕ್ರೀಡಾಕೂಟ: ಭಾರತಕ್ಕೆ ನಾಲ್ಕನೆ ಚಿನ್ನ: ವೇಟ್ಲಿಫ್ಟಿಂಗ್ನ 85 ಕೆ.ಜಿ. ಪುರುಷರ ವಿಭಾಗದಲ್ಲಿ ಗೋಲ್ಡ್ ಮೆಡಲ್ ಗೆದ್ದ ರಾಗಲ ವೆಂಕಟ್ ರಾಹುಲ್
ಗೋಲ್ಡ್ಕೋಸ್ಟ್:ಏ-7: ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ರಾಗಲ ವೆಂಕಟ್ ರಾಹುಲ್ ಶನಿವಾರ ವೇಟ್ಲಿಫ್ಟಿಂಗ್ನ 85 ಕೆ.ಜಿ. ಪುರುಷರ ವಿಭಾಗದಲ್ಲಿ ಚಿನ್ನದ ಪದಕ ಜಯಸಿದ್ದಾರೆ. [more]