ಯಾವುದೇ ಕಾರಣಕ್ಕೂ ಪಕ್ಷದ ರಾಷ್ಟ್ರಾಧ್ಯಕ್ಷನಾಗಿ ಮುಂದುವರೆಯಲ್ಲ; ‘ನನ್ನ ನಿರ್ಧಾರಕ್ಕೆ ನಾನು ಬದ್ಧ’ ರಾಹುಲ್ ಸ್ಪಷ್ಟನೆ!
ನವದೆಹಲಿ; “ಪಕ್ಷದ ರಾಷ್ಟ್ರಾಧ್ಯಕ್ಷ ಹುದ್ದೆಗೆ ನಾನು ಬಹಳ ಯೋಚಿಸಿ ರಾಜೀನಾಮೆ ನೀಡಿದ್ದೇನೆ. ಈ ನನ್ನ ನಿರ್ಧಾರಕ್ಕೆ ನಾನು ಬದ್ಧನಾಗಿದ್ದು, ಯಾವುದೇ ಕಾರಣಕ್ಕೂ ಮತ್ತೆ ಈ ಸ್ಥಾನವನ್ನು ಅಲಂಕರಿಸುವ ಸಾಧ್ಯತೆಯೇ [more]