
ರಾಷ್ಟ್ರೀಯ
ಆರ್‌ಎಸ್‌ಎಸ್ ಕೇಸ್ : ನ್ಯಾಯಾಲಯಕ್ಕೆ ರಾಹುಲ್ ಹಾಜರ್, ಜಾಮೀನು ಮಂಜೂರು
ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರ್‌ಎಸ್‌ಎಸ್ ಕೈವಾಡವಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆರ್‌ಎಸ್‌ಎಸ್ ಹೂಡಿದ್ದ ಮಾನನಷ್ಟ ಪ್ರಕರಣದ [more]