ರಾಷ್ಟ್ರೀಯ

ಕ್ರೈಂ ಥ್ರಿಲ್ಲರ್ ನ ಹೊಸ ಸಂಚಿಕೆಯಲ್ಲಿ ಚೌಕಿದಾರನೇ ಕಳ್ಳ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಸಿಬಿಐ ಡಿಐಜಿ ಎಂ ಕೆ ಸಿನ್ಹಾ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪಗಳು ಕ್ರೈಂ [more]

ಅಂತರರಾಷ್ಟ್ರೀಯ

ರಾಫೆಲ್ ಯುದ್ಧ ವಿಮಾನ ಖರೀದಿ ವಿವಾದ: ಡಸ್ಸಾಲ್ಟ್ ಏವಿಯೇಷನ್ ನ ಸಿಇಒ ಎರಿಕ್‌ ಟ್ರ್ಯಾಪಿಯರ್‌ ನೀಡಿದ ಹೇಳಿಕೆಯೇನು…?

ನವದೆಹಲಿ: ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಪ್ರತಿಕ್ರಿಯೆ ನೀಡಿರುವ ರಫೇಲ್‌ ಯುದ್ಧ ವಿಮಾನ ತಯಾರಿಕಾ ಸಂಸ್ಥೆ ಡಸ್ಸಾಲ್ಟ್ ಏವಿಯೇಷನ್ ನ ಸಿಇಒ ಎರಿಕ್‌ ಟ್ರ್ಯಾಪಿಯರ್‌, ಮುಖೇಶ್ [more]

ರಾಷ್ಟ್ರೀಯ

ರಾಫೆಲ್ ಜೆಟ್ ಯುದ್ದ ವಿಮಾನ ಖರೀದಿ ಹಗರಣ: ತನಿಖಾವರದಿ ಬಹಿರಂಗವಾದರೆ ಪ್ರಧಾನಿ ಮೋದಿ ಅಸ್ತಿತ್ವ ಬಯಲಾಗುತ್ತೆ: ರಾಹುಲ್ ಗಾಂಧಿ ಕಿಡಿ

ನವದೆಹಲಿ: ರಾಫೆಲ್ ಜೆಟ್ ಯುದ್ದ ವಿಮಾನ ಖರೀದಿ ಹಗರಣದ ತನಿಖಾ ವರದಿ ಬಹಿರಂಗವಾದರೆ ಪ್ರಧಾನಿ ನರೇಂದ್ರ ಮೋದಿ ಅವರ ಅಸ್ತಿತ್ವವೇ ಅಲುಗಾಡಲಿದೆ.ರಾಫೆಲ್ ಡೀಲ್ ಹಗರಣವನ್ನೇ ಮುಚ್ಚಿಹಾಕಲು ಪ್ರಧಾನಿ [more]

ರಾಷ್ಟ್ರೀಯ

ಅಸತೋಮಾ ಸದ್ಗಮಯಾ…: ಬಿಜೆಪಿಗೆ ರಾಹುಲ್ ಗಾಂಧಿ ಟ್ವೀಟ್ ಉತ್ತರ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಕೈಗೊಂಡಿದ್ದು, ಚೀನಾ ಮಾರ್ಗವಾಗಿ ಮಾನಸ ಸರೋವರ ಯಾತ್ರೆಯನ್ನು ಕೈಗೊಂಡಿರುವ ರಾಹುಲ್ ಯಾತ್ರೆ ಕುರಿತು ಟೀಕಿಸಿರುವ [more]

ರಾಷ್ಟ್ರೀಯ

ರಫೇಲ್ ಖರೀದಿ ಹಗರಣ: ಟೀಸರ್ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ :ಆ-14: ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರಧಾನಿ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್‌, ಇದೀಗ ಈ ವಿಷಯದಲ್ಲಿ [more]

ರಾಜ್ಯ

ಲೋಕಸಭಾ ಚುನಾವಣೆ: 28 ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು: ಆ-12: ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆಗಳನ್ನು ಆರಂಭಿಸಿರುವ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿಯನ್ನೂ ಸಿದ್ಧಗೊಳಿಸಿದೆ. 28 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು [more]

ರಾಜ್ಯ

ಬೀದರ್ ನಿಂದ ಸ್ಪರ್ಧಿಸಲಿದ್ದಾರಾ ರಾಹುಲ್ ಗಾಂಧಿ…?

ಬೆಂಗಳೂರು:ಆ-೧೨: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬೀದರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಯೇ….? ಇಂತದ್ದೊಂದು ಕುತೂಹಲ ರಾಜ್ಯ ರಾಜಕೀಯದಲ್ಲಿ ಕೇಳಿ ಬರುತ್ತಿದೆ. ರಾಹುಲ್‌ ಗಾಂಧಿ ಅವರನ್ನು [more]

ರಾಷ್ಟ್ರೀಯ

ಕೇರಳದಲ್ಲಿ ಸಂಕಷ್ಟಕ್ಕೀಡಾದವರ ರಕ್ಷಣಾ ಕಾರ್ಯಕ್ಕೆ ನೆರವಾಗಿ: ಕೈ ಕಾರ್ಯಕರ್ತರಿಗೆ ರಾಹುಲ್ ಸೂಚನೆ

ನವದೆಹಲಿ:ಆ-೧೧: ಪ್ರವಾಹ ಪರಿಸ್ಥಿತಿಗೆ ತುತ್ತಾಗಿರುವ ಕೇರಳದಲ್ಲಿ ಭಾರತೀಯ ಸೇನೆ ಮತ್ತು ಎನ್ ಡಿಆರ್ ಎಫ್ ನಡೆಸುತ್ತಿರುವ ರಕ್ಷಣಾ ಕಾರ್ಯಾಚರಣೆಯಲ್ಲಿ ಸಾಥ್ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಎಐಸಿಸಿ ಅಧ್ಯಕ್ಷ [more]

ರಾಜ್ಯ

ಪ್ರಧಾನಿ ಮೋದಿ ಹೃದಯದಲ್ಲಿ ದಲಿತರಿಗೆ ಸ್ಥಾನವಿದ್ದಿದ್ದರೆ ಅವರ ನೀತಿಗಳೇ ಬೇರೆ ಇರುತ್ತಿದ್ದವು: ರಾಹುಲ್ ವಾಗ್ದಾಳಿ

ನವದೆಹಲಿ:ಆ-9: ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ದುರ್ಬಲಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದಲಿತ ಸಮುದಾಯವನ್ನು ಕಡೆಗಣಿಸಿದ್ದಾರೆ. ಮೋದಿ ಹೃದಯದಲ್ಲಿ ದಲಿತರಿಗೆ ಸ್ಥಾನವಿದ್ದಿದ್ದರೆ ದಲಿತರ ಕುರಿತ ಅವರ ನೀತಿಗಳೇ [more]

ರಾಷ್ಟ್ರೀಯ

ಮೀಸಲಾತಿ, ಉದ್ಯೋಗ ಕುರಿತ ಗಡ್ಕರಿ ಹೇಳಿಕೆಗೆ ರಾಹುಲ್ ಪ್ರತಿಕ್ರಿಯೆ

ನವದೆಹಲಿ:ಆ-6: ಉದ್ಯೋಗಾವಕಾಶವೇ ಇಲ್ಲದಿರುವಾಗ ಮೀಸಲಾತಿಯೂ ಉದ್ಯೋಗ ಭದ್ರತೆಯನ್ನು ಒದಗಿಸಲಾರದು ಎಂಬ ಕೇಂದ್ರ ಸಚಿವ ನಿತೀನ್ ಗಡ್ಕರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಶ ರಾಹುಲ್ ಗಾಂಧಿ, ಪ್ರತಿಯೊಬ್ಬ [more]

ರಾಷ್ಟ್ರೀಯ

ರಾಹುಲ್ ಗಾಂಧಿಗೆ ಕೈ ತಪ್ಪಲಿದೆಯೇ ಪ್ರಧಾನಿ ಅಭ್ಯರ್ಥಿ ಪಟ್ಟ…?

ನವದೆಹಲಿ:ಜು-25: ಇತ್ತೀಚೆಗೆ ನಡೆದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ 2019ರ ಚುನಾವಣೆಗೆ ರಾಹುಲ್‌ ಗಾಂಧಿಯವರೇ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿತ್ತು. ಆದರೆ ಪಕ್ಷದ ವತಿಯಿಂದಲೇ [more]

ರಾಜ್ಯ

ರಾಹುಲ್‍ಗಾಂಧಿ ಸಂಸತ್‍ನಲ್ಲಿ ಪ್ರಧಾನಿಅವರನ್ನು ಅಪ್ಪಿಕೊಂಡಿರುವುದು ಮಾನವೀಯತೆಯ ಪ್ರತೀಕ: ಡಾ.ಜಿ.ಪರಮೇಶ್ವರ್

ಬೆಂಗಳೂರು, ಜು.21- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಸಂಸತ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಪ್ಪಿಕೊಂಡಿರುವುದು ಮಾನವೀಯತೆಯ ಪ್ರತೀಕ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ರಾಷ್ಟ್ರೀಯ

ರಾಹುಲ್ ಗಾಂಧಿ ಭಾಷಣಕ್ಕೆ ಶಿವಸೇನೆ ಮೆಚ್ಚುಗೆ

ನವದೆಹಲಿ:ಜು-೨೧: ಅವಿಶ್ವಾಸ ನಿರ್ಣಯ ಮಂಡನೆ ಚರ್ಚೆ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಮಾಡಿದ್ದ ಭಾಷಣಕ್ಕೆ ಶಿವಸೇನೆ ಮೆಚ್ಚುಗೆ ವ್ಯಕ್ತಪಡಿಸಿದೆ. ಈ [more]

ರಾಷ್ಟ್ರೀಯ

ಬುದ್ದುಗೆ ಅಪ್ಪಿಕೊಳ್ಳಲು ಪ್ರಧಾನಿ ಮೋದಿ ಅವಕಾಶ ನೀಡಬಾರದಿತ್ತು

ನವದೆಹಲಿ:ಜು-೨೧: ಪ್ರಧಾನಿ ನರೇಂದ್ರ ಮೋದಿಯವರು ಅಪ್ಪಿಕೊಳ್ಳಲು ‘ಬುದ್ದು’ಗೆ ಅವಕಾಶ ನೀಡಬಾರದಿತ್ತು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಮಂಡನೆ ಕುರಿತಂತೆ ಲೋಕಸಭೆಯಲ್ಲಿ [more]

ರಾಷ್ಟ್ರೀಯ

ರಾಫೆಲ್ ಡೀಲ್ ಕುರಿತ ರಾಹುಲ್ ಆರೋಪಕ್ಕೆ ಫ್ರಾನ್ಸ್ ನೀಡಿದ ಉತ್ತರವೇನು…?

ನವದೆಹಲಿ:ಜು-20: ರಾಫೆಲ್ ಡೀಲ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಆರೋಪಕ್ಕೆ ಉತ್ತರ ನೀಡಿರುವ ಫ್ರಾನ್ಸ್, ಒಪ್ಪಂದದ ಅಂಶಗಳನ್ನು ಬಹಿರಂಗಪಡಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ರಾಹುಲ್ [more]

ರಾಜ್ಯ

ರಾಹುಲ್ ಗಾಂಧಿ ನಡೆಗೆ ಸ್ಪೀಕರ್ ಗರಂ

ನವದೆಹಲಿ:ಜು-20: ಅವಿಶ್ವಾಸ ಗೊತ್ತುವಳಿಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಲಿಂಗಿಸಿದ್ದು ಹಾಗೂ ಬಳಿಕ ಕಣ್ಣು ಮಿಟಿಕಿಸಿದ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಅವರ [more]

ರಾಷ್ಟ್ರೀಯ

ತೀವ್ರ ವಾಗ್ದಾಳಿ ಬಳಿಕ ಪ್ರಧಾನಿ ಮೋದಿಗೆ ಹಸ್ತಲಾಘವ ಮಾಡಿ ಅಪ್ಪಿಕೊಂಡ ರಾಹುಲ್ ಗಾಂಧಿ

ನವದೆಹಲಿ:ಜು-೧೯:ಅವಿಶ್ವಾಸ ಗೊತ್ತುವಳಿ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ಭಾಷಣದ ಬಳಿಕ ಕಲಾಪದಲ್ಲಿಯೇ ಮೋದಿಯವರ ಬಳಿ ಬಂದು [more]

ರಾಜ್ಯ

ಸಂಸತ್ ಮುಂಗಾರು ಅಧಿವೇಶನ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ನೇರ ವಾಗ್ದಾಳಿ

ನವದೆಹಲಿ:ಜು-20:ಅವಿಶ್ವಾಸ ನಿರ್ಣಯದ ಮೇಲೆ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ರಾಹುಲ್​ ಗಾಂಧಿ ಮಾತನಾಡಿದ್ದು, ರಾಹುಲ್ ವಾಗ್ವಾಳಿಗೆ ಲೋಕಸಭೆಯಲ್ಲಿ ಭಾರೀ ಗದ್ದಲ-ಕೋಲಾಹಲ ನಡೆದು ಸ್ಪೀಕರ್ ಸುಮಿತ್ರಾ ಮಹಾಜನ್ ಕೆಲಕಾಲ ಸದನವನ್ನು [more]

ರಾಜ್ಯ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾದ ಸಿಎಂ ಹೆಚ್ ಡಿ ಕುಮಾರಸ್ವಾಮಿ

ನವದೆಹಲಿ:ಜೂ-18: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಬೆಳಿಗ್ಗೆ ಸಿಎಂ ಕುಮಾರಸ್ವಾಮಿ, ರಾಹುಲ್ [more]

ರಾಜ್ಯ

ನನ್ನ ತಾಯಿ ಇಟಾಲಿಯನ್‌,ಆದರೆ ಹೆಚ್ಚಿನ ಅವಧಿ ಭಾರತದಲ್ಲೇ ಕಳೆದಿದ್ದಾರೆ

ಬೆಂಗಳೂರು:ಮೇ-10:ನನ್ನ ತಾಯಿ ಇಟಾಲಿಯನ್‌ ಅದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ಅಲ್ಲಿ ಹುಟ್ಟಿ ಬೆಳೆದಿದ್ದಕ್ಕಿಂತ ಹೆಚ್ಚಿನ ಅವಧಿ ಭಾರತದಲ್ಲೇ ಕಳೆದಿದ್ದಾರೆ. ಈ ದೇಶಕ್ಕಾಗಿ ಹೆಚ್ಚಿನ ತ್ಯಾಗ ಮಾಡಿದ್ದಾರೆ. ನೋವುಂಡಿದ್ದಾರೆ. [more]

ರಾಜ್ಯ

ಪ್ರಧಾನಿ ಮೋದಿಯವರೆ ನಿಮಗೆ ಸಿಟಿಗಳನ್ನು ಕಟ್ಟುವುದಂಕ್ಕಿಂತ ಸುಳ್ಳುಗಳನ್ನು ಕಟ್ಟುವುದು ಸುಲಭ: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ:ಮೇ-4: ಪ್ರಧಾನಿ ನರೇಂದ್ರ ಮೋದಿಯವರಿಗೆ ನಗರಗಳನ್ನು ಕಟ್ಟುವುದಕ್ಕಿಂತಲೂ ಸುಳ್ಳುಗಳನ್ನು ಕಟ್ಟುವುದು ಬಲು ಸುಲಭ ಎಂದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಲೇವಡಿ ಮಾಡಿದ್ದಾರೆ. ಪ್ರಧಾನಿ ಮೋದಿಯವರ [more]

ಉತ್ತರ ಕನ್ನಡ

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ: ಶ್ರೀಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ

ಮಂಗಳೂರು: ಏ- 27: ಕರಾವಳಿ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಸ್ಥಳಕ್ಕೆ ಆಗಮಿಸಿದ ರಾಹುಲ್ [more]

ರಾಜ್ಯ

ರೆಡ್ಡಿ ಸಹೋದರರು ಮತ್ತು ಬಿಜೆಪಿ ವಿರುದ್ಧ ರಾಹುಲ್ ಟ್ವೀಟ್ ಸಮರ: ಗಣಿ ಲೂಟಿ ಮಾಡಿದ್ದ ರೆಡ್ಡಿ ಬ್ರದರ್ಸ್ ನ್ನು ಕಾಂಗ್ರೆಸ್ ಸರ್ಕಾರ ಕಟಕಟೆಗೆ ತಂದು ನಿಲ್ಲಿಸಿತ್ತು, ಆದರೆ ಮೋದಿ ಸರ್ಕಾರ ಅವರನ್ನು ವಿಧಾನಸಭೆಗೆ ತರುವ ಪ್ರಯತ್ನ ಮಾಡುತ್ತಿದೆ

ನವದೆಹಲಿ:ಏ-೨೬: ರೆಡ್ಡಿ ಸಹೋದರರು ಮತ್ತು ಬಿಜೆಪಿ ವಿರುದ್ಧ ಕಿಡಿ ಕಾರಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರೆಡ್ಡಿ ಸಹೋದರರು ಮತ್ತು ಬಿಎಸ್ ಯಡಿಯೂರಪ್ಪ ಗಣಿ ಸಂಪತ್ತನ್ನು ಲೂಟಿ [more]

ರಾಜ್ಯ

ಕಾಂಗ್ರೆಸ್ ಜನಾಶಿರ್ವಾದ ಯಾತ್ರೆ ಸಮಾರೋಪಸಮಾರಂಭ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಬೆಂಗಳೂರು: ಏ.8- ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಗಣನೀಯವಾಗಿದ್ದರು, ಪೆಟ್ರೋಲ್, ಡಿಸೇಲ್ ಬೆಲೆ ನಿರಂತರವಾಗಿ ಹೆಚ್ಚತ್ತಲೆ ಇದೆ. ಆ ಹಣವೇಲ್ಲಾ ಯಾರ ಜೇಬಿಗೆ ಹೋಗುತ್ತಿದೆ ಎಂದು ಎಐಸಿಸಿ [more]

ರಾಜ್ಯ

ಮೆಟ್ರೋದಲ್ಲಿ ಪ್ರಯಾಣಿಸಿದ ರಾಹುಲ್ ಗಾಂಧಿ

ಬೆಂಗಳೂರು:ಏ-8: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ವಿಧಾನಸೌಧ ಮೆಟ್ರೊ ನಿಲ್ದಾಣದಿಂದ ಎಂ.ಜಿ ರಸ್ತೆಯವರೆಗೆ ಮೆಟ್ರೊ ರೈಲಿನಲ್ಲಿ ಪ್ರಯಾಣಿಸಿದರು. ರಾಹುಲ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ, [more]