ರಾಜ್ಯ ಸಂಪುಟ ವಿಸ್ತರಣೆಗೆ ಅನುಮತಿ ನೀಡುವಂತೆ ರಾಹುಲ್ ಗಾಂಧಿಗೆ ಕುಮಾರಸ್ವಾಮಿ ಆಗ್ರಹ
ನವದೆಹಲಿ: ಜೆಡಿಎಸ್- ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. [more]