ರಾಷ್ಟ್ರೀಯ

ಇಮ್ರಾನ್ ಖಾನ್ ಅವರ ಆಹ್ವಾನದ ಮೇರೆಗೆ ಪಾಕಿಸ್ತಾನಕ್ಕೆ ಹೋಗಿದ್ದೆ ಎಂದ ನವಜೋತ್ ಸಿಂಗ್ ಸಿಧು

ನವದೆಹಲಿ: ಇಮ್ರಾನ್ ಖಾನ್ ಅವರ ಆಹ್ವಾನದ ಮೇರೆಗೆ ಪಾಕಿಸ್ತಾನಕ್ಕೆ ಹೋಗಿದ್ದೆ ಹೊರತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೂಚನೆ ಮೇರೆಗೆ ಹೋಗಿಲ್ಲ ಎಂದು ಪಂಜಾಬ್ ಸಚಿವ ನವಜೋತ್ [more]