ರಾಹುಲ್ ಗಾಂಧಿಯವರ ರಾಷ್ಟ್ರೀಯತೆ ಕುರಿತು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್
ನವದೆಹಲಿ,ಮೇ 9-ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ರಾಷ್ಟ್ರೀಯತೆ ಕುರಿತಂತೆ ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಂದು ವಜಾಗೊಳಿಸಲಾಗಿದೆ. ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆಯಾಗಿದ್ದು, ಕೂಡಲೇ ಅವರ ನಾಮಪತ್ರವನ್ನು [more]