![](http://kannada.vartamitra.com/wp-content/uploads/2018/04/raichur-protest-326x183.jpg)
ಹೈದರಾಬಾದ್ ಕರ್ನಾಟಕ
ರಾಯಚೂರು ನಗರಕ್ಕೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡದ ಹಿನ್ನಲೆ; ಕಾರ್ಯಕರ್ತರ ಪ್ರತಿಭಟನೆ; ಲಘು ಲಾಠಿ ಪ್ರಹಾರ
ರಾಯಚೂರು:ಏ-17: ರಾಯಚೂರು ನಗರ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡದೇ ಇರುವುದರಿಂದ ಕಾಂಗ್ರೆಸ್ ನ ಕಾರ್ಯಕರ್ತರು ಕಾಂಗ್ರೆಸ್ ಕಛೇರಿ ಎದುರು ಘೋಷಣೆ ಹಾಕಿದ ಹಿನ್ನಲೆ ಪೋಲಿಸರು ರಸ್ತೆಗಿಳಿದು [more]