ರಾಷ್ಟ್ರೀಯ

ಕಾಂಗ್ರೆಸ್​ಗೆ ಕಗ್ಗಂಟಾಗಿದೆ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ; ರಾಜಸ್ಥಾನ, ಛತ್ತೀಸ್​ಗಢ ಸಿಎಂ ಆಯ್ಕೆಗೆ ಇಂದು ರಾಹುಲ್ ಸಭೆ

ನವದೆಹಲಿ: ಮಧ್ಯ ಪ್ರದೇಶ, ಛತ್ತೀಸ್​ಗಢ ಹಾಗೂ ರಾಜಸ್ಥಾನದಲ್ಲಿ ಗೆಲುವಿನ ನಗೆ ಬೀರಿರುವ ಕಾಂಗ್ರೆಸ್​ಗೆ ಈಗ ಮುಖ್ಯಮಂತ್ರಿ ಪಟ್ಟ ಯಾರಿಗೆ ಕಟ್ಟಬೇಕು ಎಂಬ ಸಮಸ್ಯೆ ಉದ್ಭವಿಸಿದೆ. ಮಧ್ಯಪ್ರದೇಶದಲ್ಲಿ ಕಮಲನಾಥ್ ಅವರನ್ನು [more]