
ರಾಷ್ಟ್ರೀಯ
ಸಂಸತ್‍ನಲ್ಲಿ ವಿಪಕ್ಷಗಳ ಪ್ರತಿಭಟನೆ, ಗದ್ದಲ: ಲೋಕಸಭೆಯಲ್ಲಿ ಕಾಗದ ತೂರಿದ ಕೈ
ಹೊಸದಿಲ್ಲಿ: ಪೆಗಾಸಸ್ ಬೇಹು ಪ್ರಕರಣ, ಕೃಷಿ ಕಾಯ್ದೆಗಳು, ಬೆಲೆ ಏರಿಕೆ ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿ ಸಂಸತ್‍ನ ಉಭಯ ಸದನಗಳಲ್ಲಿ ವಿಪಕ್ಷಗಳು ಗದ್ದಲ ನಡೆಸಿ, ಸುಗಮ ಕಲಾಪಕ್ಕೆ ಅಡ್ಡಿಪಡಿಸಿದವು. [more]