ಬಿಜೆಪಿ ನಾಯಕರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಭೇಟಿಯಾದ ಕುಮಟಳ್ಳಿ; ಆಪರೇಷನ್ ಕಮಲದ ಭೀತಿಯಲ್ಲಿ ಮತ್ತೆ ಕಾಂಗ್ರೆಸ್?
ಬೆಂಗಳೂರು: ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಮುನ್ನವೇ ಕಾಂಗ್ರೆಸ್ ಅತೃಪ್ತ ಶಾಸಕರ ಆಟ ಶುರುವಾಗಿದೆಯಾ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ನಿನ್ನೆಯಷ್ಟೇ ಮಹತ್ವದ ಬೆಳವಣಿಗೆಯೊಂದರಲ್ಲಿ ಇಬ್ಬರು ಬಿಜೆಪಿ ನಾಯಕರು ಮಾಜಿ ಸಚಿವ [more]