ಅಪ್ರಾಪ್ತರ ಅತ್ಯಾಚಾರಕ್ಕೆ ಗಲ್ಲು ಶಿಕ್ಷೆ: ರಾಷ್ಟ್ರಪತಿ ಅಸ್ತು
ಹೊಸದಿಲ್ಲಿ: 12 ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ಮಾಡಿ ಶಿಕ್ಷೆಗೊಳಗಾದವರಿಗೆ ಮರಣದಂಡನೆಯೂ ಸೇರಿದಂತೆ ಕಠಿಣ ಶಿಕ್ಷೆ ವಿಧಿಸಲು ಅವಕಾಶ ನೀಡುವ ಕ್ರಿಮಿನಲ್ ಕಾನೂನು(ತಿದ್ದುಪಡಿ) ಕಾಯಿದೆ 2018ಕ್ಕೆರಾಷ್ಟ್ರಪತಿ ರಾಮನಾಥ್ ಕೋವಿಂದ್ [more]