ರಾಜ್ಯ

ಶಿಕ್ಷಣ ವ್ಯವಸ್ಥೆ ಬಗ್ಗೆ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಹೇಳಿದ್ದೇನು, ಅಚ್ಚರಿ ಮೂಡಿಸಿದ ಆ ಟ್ವೀಟ್ ನಲ್ಲಿ ಅಂತದ್ದೇನಿದೆ?

ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನ ಪ್ರಭಾ ಅವರು ಅಚ್ಚರಿಯ ಟ್ವೀಟ್ ಮಾಡಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಮಾಫಿಯಾ ಬಗ್ಗೆ ಟ್ವೀಟ್‍ನಲ್ಲಿ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಅವರು, ಶಿಕ್ಷಣ ವ್ಯವಸ್ಥೆಯ [more]