
ರಾಷ್ಟ್ರೀಯ
ಆರ್‌ಬಿಐ ಡಿಜಿಟಲ್ ಪಾವತಿ ವಿಶೇಷ ಸಮಿತಿ ಅಧ್ಯಕ್ಷರಾಗಿ ನಂದನ್ ನಿಲೇಕಣಿ ನೇಮಕ
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಡಿಜಿಟಲ್ ಪಾವತಿ ವಿಶೇಷ ಸಮಿತಿಯ ಅಧ್ಯಕ್ಷರನ್ನಾಗಿ ನಂದನ್ ನಿಲೇಕಣಿ ಅವರನ್ನು ನೇಮಕ ಮಾಡಲಾಗಿದೆ. ನೂತನ ಯೋಜನೆಗಳು, ಡಿಜಿಟಲ್ ಪಾವತಿಯ ಸಾಧಕ-ಬಾಧಕಗಳು, [more]