
ರಾಷ್ಟ್ರೀಯ
ಸಾಮಾನ್ಯ ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ: ರಾಜ್ಯಸಭೆಯಲ್ಲೂ ಐತಿಹಾಸಿಕ ವಿಧೇಯಕಕ್ಕೆ ಅನುಮೋದನೆ
ನವದೆಹಲಿ: ಬಿಜೆಪಿ ಪಾಲಿಗೆ ಚುನಾವಣೆಯ ಪ್ರಬಲ ಅಸ್ತ್ರವಾಗಿದೆ ಎಂದು ಬಿಂಬಿತವಾಗಿರುವ ಸಾಮಾನ್ಯ ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸುವ ಮಸೂದೆಗೆ ರಾಜ್ಯಸಭೆಯ ಅನುಮೋದನೆಯೂ ಸಿಕ್ಕಿದೆ. ಇದರೊಂದಿಗೆ ಸಂಸತ್ನ ಮೇಲ್ಮನೆ [more]