
ರಾಷ್ಟ್ರೀಯ
ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಉಪಚುನಾವಣೆ-ಏಕಾಂಗಿಯಾಗಿ ಸ್ಪರ್ಧಿಸಲಿರುವ ಆರ್ಎಲ್ಡಿ
ಲಕ್ನೋ, ಜೂ.5-ಉತ್ತರಪ್ರದೇಶದಲ್ಲಿ ನಡೆಯಲಿರುವ 11 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ರಾಷ್ಟ್ರೀಯ ಲೋಕದಳ(ಆರ್ಎಲ್ಡಿ) ಏಕಾಂಗಿಯಾಗಿ ಸ್ಪರ್ಧಿಸಲಿದೆ. ಉತ್ತರ ಪ್ರದೇಶದ ಪ್ರಮುಖ ಪ್ರಾದೇಶಿಕ ಪಕ್ಷಗಳಾದ ಸಮಾಜವಾದಿ ಪಕ್ಷ (ಎಸ್ಪಿ) [more]