
ರಾಜ್ಯ
ಸಾಲಮನ್ನಾದ ಕ್ರೆಡಿಟ್‍ಗೆ ದೋಸ್ತಿಗಳ ಕಸರತ್ತು: ರೈತರ ಅಕೌಂಟ್‍ಗೆ ನೇರ ವರ್ಗಾವಣೆಗೆ ಪ್ಲಾನ್
ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ –ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿಂದ ಇಲ್ಲಿವರೆಗೆ ಸಾಲಮನ್ನಾ ವಿಚಾರವಾಗಿಯೇ ದಿನನಿತ್ಯವೂ ಸುದ್ದಿಯಾಗುತ್ತಿರುವುದು ತಿಳಿದ ವಿಷಯುವೇ, ಆದರೆ ಇಷ್ಟು ದಿನ ಸಾಲಮನ್ನಾ ಮಾಡೋದು ಹೇಗೆ [more]