ಮಹಿಳೆಯರ ಪ್ರವೇಶದಿಂದ ಅಪವಿತ್ರ, ಕಳಶ ಶುದ್ಧಿ ಬಳಿಕ ಶಬರಿಮಲೆ ದೇವಾಲಯ ಮತ್ತೆ ಓಪನ್
ತಿರುವನಂತಪುರಂ: ಇಬ್ಬರು ಮಹಿಳೆಯರು ಪ್ರವೇಶಿಸಿದ ಬಳಿಕ ಮುಚ್ಚಲಾಗಿದ್ದ ಶಬರಿಮಲೆ ದೇವಾಲಯವನ್ನು ಭಕ್ತರಿಗಾಗಿ ಮತ್ತೆ ತೆರೆಯಲಾಗಿದೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ, ವಿಐಪಿ ಮತ್ತು ಮಾಧ್ಯಮಗಳ [more]