
ಕ್ರೀಡೆ
ಏಷ್ಯನ್ ಗೇಮ್ಸ್: ಭಾರತೀಯ ಅಥ್ಲೀಟ್ ಗೆ ಸರಿಹೊಂದುವ ಶೂಗಳೇ ಭಾರತದಲ್ಲಿಲ್ಲ, ಸ್ವಪ್ನಾ ಅಳಲು!
ಜಕಾರ್ತ: ಪ್ರತಿಷ್ಠಿತ ಟೂರ್ನಿಗಳಲ್ಲಿ ಭಾರತದ ಕ್ರೀಡಾಪಟುಗಳು ಪದಕ ಗೆಲ್ಲುವುದಿಲ್ಲವೆಂದು ಆರೋಪಿಸಲಾಗುತ್ತದೆ. ಆದರೆ ಅವರಿಗಿರುವ ಸಮಸ್ಯೆಗಳ ಬಗ್ಗೆ ಬಹುತೇಕರು ತಲೆಕೆಡಿಸಿಕೊಳ್ಳುವುದಿಲ್ಲ. ಪಶ್ಚಿಮ ಬಂಗಾಳದಲ್ಲಿರುವ ಅಥ್ಲೀಟ್ ಸ್ವಪ್ನಾ ಬರ್ಮನ್ ಹೆಪ್ಟಾಥ್ಲಾನ್ ಸ್ಪರ್ಧಿಗೆ [more]