
ರಾಷ್ಟ್ರೀಯ
ವಯನಾಡ್ ನಿಂದ ರಾಹುಲ್ ಗಾಂಧಿ ವಿರುದ್ಧ ಸೋಲಾರ್ ಹಗರಣ ಆರೋಪಿ ಸರಿತಾ ನಾಯರ್ ಸ್ಪರ್ಧೆ
ತಿರುವನಂತಪುರಂ: ಕೇರಳದ ವಯನಾಡ್ ನಿಂದಲೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧಿಸುವುದಾಗಿ ಘೋಷಿಸಿದ ಬೆನ್ನಲ್ಲೇ ವಯನಾಡ್ ಅಖಾಡ ರಂಗೇರಿದೆ. ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ [more]